Posts

Showing posts from January, 2020

Pandava Princes by Sudhir Joglekar

Pandava Princes by Sudhir Joglekar G ood evening, everyone First of all thank you for the invitation. Thanks for making me the president of the evening. I feel happy and humbled. It reminds me that I have to pay attention to fellow speakers. It also makes me aware of my growing age. Some how I was trying not to notice it, but you did! L et us start with the name of the author. It turns out that Sudhir is not Sudhir but Ranganath Chintamani Joglekar I will tell you my full name. It is Rishikesh Bhalachandragouda Bahadur Desai. There is an interesting anecdote regarding my name. There is a tailor’s shop in front of Mooru Savir mutt in Hubli. My friend Kiran runs it. He has a fancy name for it, and calls it `Mark Tailor’. Once I went to see him, as I wanted to meet my friend and senior journalist Subhash Hugar. They had both both gone out and Kiran’s younger brother Praveen was sitting in the shop. I said I wanted to see Kiran. He lo...

ಬೆಂಗಳೂರೆಂಬೋ ಓಯಸಿಸ್ಸಿನ ಮಂದಿಗೆ ಒಂದು ಒಲವಿನೋಲೆ

ಬೆಂಗಳೂರೆಂಬೋ ಓಯಸಿಸ್ಸಿನ ಮಂದಿಗೆ ಒಂದು ಒಲವಿನೋಲೆ ಫೆಬ್ರವರಿ ೫, ೬ ೭ ಕ್ಕೆ ಗುಲಬರ್ಗಾ ದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದು ಹೂವು- ಬಳ್ಳಿಯ ನಾಡು (ಗುಲಾಬ್‌ -ಅರ್ಗ್)‌. ಇಲ್ಲಿಗೆ ತಮಗೆ ಸ್ವಾಗತ. ಈ ಸಂಭ್ರಮದ ಜಾತ್ರೆಗೆ ಬಂದಿರೋ, ನಮ್ಮ ಸಂತೋಷದಲ್ಲಿ ಭಾಗಿಯಾಗಿ. ಆದರೆ ಇದರ ವರದಿ ಮಾಡಲು ಬರೋದಾದರೆ ನಿಮ್ಮಲ್ಲಿ ಒಂದು ಮನವಿ. ಇಲ್ಲಿಗೆ ಬಂದಿಳಿದ ಮೊದಲನೇಯ ದಿನವೇ -ʻʻಇಲ್ಲಿ ಎತ್ತ ನೋಡಿದಲ್ಲಿ ʻಧೂಳು- ಕಸ-ಅವ್ಯವಸ್ಥೆʼʼʼ ಎನ್ನುವ ಸಿದ್ಧ ಹೆಡಲೈನಿನ ಸುದ್ದಿ ಬರೆಯಬೇಡಿ. ಬೆಂಗಳೂರಿನ ʻಧೂಳು- ಕಸ-ಅವ್ಯವಸ್ಥೆʼ ಯ ಬಗ್ಗೆಯೂ ನೀವು ಸುದ್ದಿ ಮಾಡಬಹುದು. ವಾಪಸು ಹೋದ ಮೇಲೆ. ʻಇದೇನಿದು ಚಳಿಗಾಲದಲ್ಲೂ ಭಾರೀ ಬಿಸಿಲುʼ, ʻಬಿಸಿಲ ನಾಡುʼ, ʻಸೂರ್ಯ ನಗರಿʼ ಅಂತ ನಿಮ್ಮ ಕಾಪಿ ಶುರು ಮಾಡಬೇಡಿ. ಇದು ಭಾರಿ ಬಿಸಿಲೇನಲ್ಲ. ರಾಜಸ್ತಾನದ ಫಾಲೋದಿಯಲ್ಲಿ ೫೩ ಡಿಗ್ರಿ ತಾಪಮಾನ ಇರುತ್ತದೆ. ರಾಮಗುಂಡಂ- ಸಿಂಗರೇನಿಯಲ್ಲಿ ೫೨ ಇರುತ್ತದೆ. ಗುಜರಾತಿನ ಅನೇಕ ನಗರಗಳು ೪೨ ಕ್ಕಿಂತ ಹೆಚ್ಚು ಬಿಸಿ ಇರುತ್ತದೆ. ನಾಗಪುರ ದಲ್ಲಿ ೪೨ ಸರ್ವೇ ಸಾಮಾನ್ಯ. ಅಬು ಧಾಬಿಯಲ್ಲಿ ೪೮, ಸೌದಿ ಅರೇಬಿಯಾದಲ್ಲಿ ೪೭ ಮುಟ್ಟುತ್ತದೆ. ಗಲ್ಫ್‌ ದೇಶಗಳಲ್ಲಿ ವರ್ಷವಿಡೀ ೪೦ ರಿಂದ ೫೦ ರ ನಡುವೆ ಅಲೆದಾಡುತ್ತಿರುತ್ತದೆ. ಇಂಥ ಕಡೆಗಳಲ್ಲಿ ತಾವು ಕ್ರಿಕೆಟ್ಟೋ, ಕಂಪನಿಯದೋ ಸುದ್ದಿ ಮಾಡಲು ಹೋದಾಗ ಕಿರಿಕಿರಿ ಮಾಡಿಕೊಳ್ಳದೇ ಕೆಲಸ ಮಾಡಿದಂತೆಯೇ ಇಲ್ಲಿಯೂ ಮಾಡ...

My Calling Card

My Calling Card Rishikesh Bahadur Desai Special Correspondent The Hindu email- rishiscribe@gmail.com blog- rishikeshwrites.com Twitter @rishiscribe Address Office No. 4, Meer Arcade, Kali Amrayi, Club Road, Belagavi - 590001 Home No. 90, Sarthak, Third Cross, Chidambar Nagar Belagavi - 590006